ಧರ್ಮಸ್ಥಳ: ಕೊಕ್ಕಡದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಟಾಟಾ ಸುಮೋ ವಾಹನ ಹಾಗೂ ಧರ್ಮಸ್ಥಳದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಘಟನೆ ಇಂದು ರಾತ್ರಿ ನಡೆದಿದೆ.

ಸ್ಕೂಟಿ ಸವಾರ ಶಿವಕುಮಾರ್ ರವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.