30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ರವರು ಚೆನ್ನೆಮಣೆ ಆಡುವ ಮೂಲಕ ಉದ್ಘಾಟಿಸಿದರು. ಹಾಗೂ ಖಾದ್ಯಗಳ ಉದ್ಘಾಟನೆಯನ್ನು ಮಹಾಪೋಷಕರರಾದ ಲೋಕೇಶ್ವರಿ ವಿನಯಚಂದ್ರ ನೆರವೇರಿಸಿದರು.

ಸವಿತಾ ಜಯದೇವ್ ಅಧ್ಯಕ್ಷತೆಯನ್ನು ವಹಿಸಿದರು.

ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ವಿದ್ಯಾಶ್ರೀನಿವಾಸ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರು ಹಾಗೂ ಸಾಂತ್ವನ ಕೇಂದ್ರದ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಜತೆ ಕಾರ್ಯದರ್ಶಿ ವಿನೋದಿನಿ ರಾಮಪ್ಪ ಪ್ರಾರ್ಥಿಸಿ, ಗೌರವಾಧ್ಯಕ್ಷೆ ಶಾಂತಾ ಬಂಗೇರ ಸ್ವಾಗತಿಸಿದರು. ಕೋಶಾಧಿಕಾರಿ ಉಷಾ ಲಕ್ಷ್ಮಣ ಗೌಡ ನಿರೂಪಿಸಿದರು. ಕಾರ್‍ಯದರ್ಶಿ ಆಶಾ ಸತೀಶ್ ಧನ್ಯವಾದವಿತ್ತರು.

Related posts

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya
error: Content is protected !!