April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಬುಲ್ ಬುಲ್ ವಿದ್ಯಾರ್ಥಿಗಳಾದ ಧಾತ್ರಿ ಶೆಟ್ಟಿ, ಅಭಿಜ್ಞಾ, ಅಲಿನಾ, ಸಮನ್ವಿ ಭಟ್, ದಿಶಾ ಡಿ ಎ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಇವರು ಆಯೋಜಿಸಿದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದು, ಕಬ್ಸ್ ವಿದ್ಯಾರ್ಥಿಗಳಾದ ಶ್ರೀರಾಮ ಎಂ ಭಟ್, ರಿಶನ್ಆರ್ ಶೆಟ್ಟಿ, ಅದ್ವಿತ್ ಎಸ್ ಪೂಜಾರಿ, ಕಾರ್ತಿಕ್ ಪ್ರಸಾದ್, ಮನಿತ್ ಶೆಟ್ಟಿ ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್ ರವರು ಪ್ರೋತ್ಸಾಹ ನೀಡುತ್ತಿದ್ದು, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ರವರ ನೇತೃತ್ವದಲ್ಲಿ, ಸಹ ಶಿಕ್ಷಕಿ ಶ್ರೀಮತಿ ರಮ್ಯಾ ಹಾಡುಗಾರಿಕೆಯಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ.

Related posts

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya
error: Content is protected !!