September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

ನಾವೂರು: ಇಂದು ಸಂಜೆ 5.20 ರಿಂದ ನಮ್ಮ ದೇಶದ ಹೆಮ್ಮೆಯ ISRO ಸಂಸ್ಥೆಯ ಚಂದ್ರಯಾನ – 3 ರ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಕ್ಷಣ ಆರಂಭವಾಗಲಿದೆ. 19 ನಿಮಿಷಯ ಈ ಅಂತಿಮ ಲ್ಯಾಂಡಿಗ ನ್ನು ವೀಕ್ಷಿಸಲು ಇಡೀ ಪ್ರಪಂಚ ತಯಾರಾಗಿ ನಿಂತಿದೆ.


ಚಂದ್ರಯಾನ 3 ರ ಈ ಪಯಣ ಯಶಸ್ವಿಯಾಗಿ ಸಂಪನ್ನಗೊಳ್ಳಲಿ ಎಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ವೇ।ಮೂ। ಅಶ್ವಿನಿ ಭಟ್ ಪ್ರಾರ್ಥನೆಯನ್ನು ನೆರವೇರಿಸಿದರು.

ಗ್ರಾಮದ ಭಕ್ತರು ಹಾಗೂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್(ರಿ) ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya
error: Content is protected !!