24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

ಬೆಳ್ತಂಗಡಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.23 ರಂದು ಸಂಜೆ ಬೆಳ್ತಂಗಡಿಗೆ ತಾಲೂಕಿಗೆ ಭೇಟಿ ಸಾವ೯ಜನಿಕ ಅಹವಾಲು ಸ್ವೀಕರಿಸಿದರು.


ನಂತರ ಕಂದಾಯ ಇಲಾಖೆಯ ಸಿಬ್ಬಂದಿಗಳ ಸಭೆ ನಡೆಸಿ, ಸಮಸ್ಯೆಗಳ ಬಗ್ಗೆ ವಿವರವನ್ನು ಪಡೆದುಕೊಂಡರು.
ತಹಸೀಲ್ದಾರ್ ಸುರೇಶ್ ಕುಮಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!