30.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

ಉಜಿರೆ : ಇಲ್ಲಿಯ ಕಾಲೇಜು ರಸ್ತೆಯಲ್ಲಿ ಕಾರೊಂದು ಎರಡು ರಿಕ್ಷಾ ,ಬೊಲೆರೋ ಹಾಗೂ ಜೀಪುಗೆ ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ.

ಉಜಿರೆ ಪೇಟೆಯಿಂದ ಧರ್ಮಸ್ಥಳ ಕಡೆ ಸಂಚರಿಸುತ್ತಿದ್ದ ಸೆಲೆರಿಯಾ ಕಾರೊಂದು ನಿಂತಿದ್ದ ರಿಕ್ಷಾ ಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ಇನ್ನೊಂದು ರಿಕ್ಷಾಕ್ಕೆ ಗುದ್ದಿದ್ದೆ. ಪರಿಣಾಮ ಪಕ್ಕದಲ್ಲಿದ್ದ ಜೀಪ್, ಬೊಲೋರೋ ವಾಹನಗಳು ನಜ್ಜುಗುಜ್ಜಾಗಿದೆ.

ಈ ಸಂಬಂಧ ಬೆಳ್ತಂಗಡಿ ಟ್ರಾಫಿಕ್ ಪೋಲಿಸರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya
error: Content is protected !!