ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು : ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಪ್ರಾಥಮಿಕ ಶಾಲಾ ಬಾಲಕಿಯರ ( ಆದ್ಯ ರೈ ಮತ್ತು ದೃಶ್ಯ ಮರಿಯ) ಮತ್ತು ಪ್ರೌಢಶಾಲಾ ಬಾಲಕಿಯರ ( ಚಿನ್ಮಯಿ ರೈ, ಸಾನ್ವಿ ಜೈನ್ ಮತ್ತು ಮೌಲ್ಯ) ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಪ್ರೌಢಶಾಲಾ ಬಾಲಕರ ತಂಡ ದ್ವಿತೀಯ ಸ್ಥಾನ ( ನಿಹಾಲ್ ದಾಸ್ ಮತ್ತು ಮನ್ವಿತ್)ಪಡೆಯಿತು. ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಆಧ್ಯಾ ರೈ ಮತ್ತು ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಚಿನ್ಮಯಿ ರೈ ಉತ್ತಮ ಆಟಗಾರ್ತಿ ಪ್ರಶಸ್ತಿ ಪಡೆದರು.

Related posts

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!