ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ by Suddi UdayaAugust 23, 2023August 23, 2023 Share0 ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಮತ್ತು ಜೆ.ಸಿ.ಐ. ಮಂಜುಶ್ರೀ ಬೆಳ್ತಂಗಡಿ ಇದರ ಸಹಯೋಗದಲ್ಲಿ ನಡೆದ ಗೀತಗಾಯನ ಜನಪದ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್‍ಸ್ ಪ್ರಥಮ ಸ್ಥಾನ ಮತ್ತು ರೇಂಜರ್‍ಸ್ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ. Share this:PostPrintEmailTweetWhatsApp