ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

ಬೆಳ್ತಂಗಡಿ:ಬೊಳ್ಳಿ ಪ್ರವಾಸೋದ್ಯಮ ವತಿಯಿಂದ ಕೇದಾರನಾಥ್, ಬದ್ರಿನಾಥ್ ಹರಿಧ್ವಾರಕ್ಕೆ ಪ್ರವಾಸ ಕೈಗೊಂಡಿದ್ದ ಬೆಳ್ತಂಗಡಿ ಯುವಕರು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಹರಿಧ್ವಾರದಲ್ಲಿ ಗಂಗಾರತಿಯ ಶುಭ ವೇಳೆಯಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಕು. ಸೌಜನ್ಯ ಮನೆಗೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಭೇಟಿ

Suddi Udaya

ಶಿಶಿಲ: ತುಳುನಾಡ ನರ್ಸರಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya
error: Content is protected !!