27.5 C
ಪುತ್ತೂರು, ಬೆಳ್ತಂಗಡಿ
April 3, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

ಗೇರುಕಟ್ಟೆ: ಗೇರುಕಟ್ಟೆಯಲ್ಲಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯವಾದ ಘಟನೆ ಆ.23 ರಂದು ನಡೆದಿದೆ.


ಗಾಯಗೊಂಡ ಬೈಕ್ ಸವಾರ ಜಾಬೀರ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!