22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

ಭಾರತದ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಅತ್ಯಂತ ಯಶಸ್ವಿಯಾಗಿ ಇಳಿದಾಗ ಇಡೀ ಜಗತ್ತೇ ರೋಮಾಂಚನ ಗೊಂಡಿತ್ತು. ದೇಶದಾದ್ಯಂತ ಸಂಭ್ರಮ ಮನೆ ಮಾಡಿತ್ತು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದೊಡ್ಡ ಪರದೆಯಲ್ಲಿ ವಿದ್ಯಾರ್ಥಿಗಳಿಗೆ ಚಂದ್ರಯಾನವನ್ನು ವೀಕ್ಷಿಸುವ ಅವಕಾಶ ಕಲ್ಪಿಸಲಾಗಿತ್ತು.

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸ್ಪರ್ಶ ಮಾಡಿದಾಗ ವಿದ್ಯಾರ್ಥಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

Related posts

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya
error: Content is protected !!