25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

ಬೆಳ್ತಂಗಡಿ: ಪಟ್ರಮೆ ಗ್ರಾಮದ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆ ಮಾಡಿದ ಮೂವರನ್ನು ಕೊವಿ ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ಆ.23ರಂದು ವರದಿಯಾಗಿದೆ.

ಉಪ್ಪಿನಂಗಡಿ ಅರಣ್ಯ ಇಲಾಖೆ ವ್ಯಾಪ್ತಿಯಲ ದಡಂತಮಲೆ ಬಟ್ಟಾಡಿ ಕಪಿಲ ನದಿ‌ ಪಕ್ಕದಲ್ಲಿ ನಾಲ್ಕು ವರ್ಷ ಪ್ರಾಯದ ಕಡವೆಯನ್ನು ಆರೋಪಿಗಳು ನಿನ್ನೆ ರಾತ್ರಿ ಭೇಟೆಯಾಡಿದರೆನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸುದೇಶ್ ಪಟ್ರಮೆ, ಪುಣಿತ್, ಕೊಟ್ಯಾಪ್ಪ ಗೌಡ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ಕೊಂಡಿದ್ದಾರೆ. ಈ ಸಂದರ್ಭದಲ್ಲಿ ಲೋಕೇಶ್ ಎಂಬವರು ತಲೆಮರೆಸಿಕೊಂಡಿದ್ದಾರೆ. ಉಪ್ಪಿನಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya
error: Content is protected !!