25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

ಅಳದಂಗಡಿ:ರಮೇಶ್ ಮತ್ತು ಶೃತಿ ಎಂ ಶೆಟ್ಟಿ ಅವರ ಪುತ್ರಿ ಲಕ್ಷ್ಯ ಅರ್ ಶೆಟ್ಟಿ ಇವರ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಐತಿಹಾಸಿಕ ದಿನದಂದು ಅಳದಂಗಡಿಯ ಮುಳ್ಳಗುಡ್ಡೆ ಅಜ್ಜ ಅಜ್ಜಿ ಶಾರದಾ ಮಹಾಬಲ ಶೆಟ್ಟಿಯವರ ಮನೆಯಲ್ಲಿ ವಿಶೇಷ ರೀತಿಯಲ್ಲಿ ನಡೆಸಲಾಯಿತು.

ಸನಾತನ ಹಿಂದೂ ಸಂಸ್ಕೃತಿ ಯ ಪ್ರಕಾರ ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ತಂಡದಿಂದ ಕುಣಿತ ಭಜನೆ ಮಾಡಿಸುವ ಮುಖಾಂತರ ಆಚರಿಸಕೊಳ್ಳಲಾಯಿತು.

Related posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!