22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

ಬೆಳ್ತಂಗಡಿ: ಕೆಪಿಸಿಸಿ ಪ್ರದಾನ ಕಾರ್ಯದರ್ಶಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಹುಟ್ಟು ಹಬ್ಬವನ್ನು ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು ಹಾಗೂ ಶ್ರೀಮತಿ ಸ್ಪಂದನ ಇವರ ಸ್ಮರಣಾರ್ಥ ಎಂಡೋ ಪಾಲನಾ ಕೇಂದ್ರದಲ್ಲಿ ಎಂಡೋ ಸಲ್ಫಾನ್ ಪೀಡಿತರಿಗೆ ಲೋಟ ವನ್ನೂ ವಿತರಿಸಲಾಯಿತು.


ಈ ಸಂದರ್ಭದಲ್ಲಿ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಮುಹಮ್ಮದ್ ಕಲಂದರ್ ಶಾ, ದಯನಿಷ್ ಗೌಡ, ಉಮೇಶ್ ಬಂಗೇರ ಕಾಪಿನಾಡ್ಕ, ಗಣೇಶ್ ಕಾಶಿ, ಆಸಿಫ್ ಐಡಿಯಲ್, ರಾಜೇಶ್, ಮುತ್ತಪ್ಪನ್, ಸುದಿಂದ್ರ ಚಾರ್ಮಾಡಿ, ವಾಜಿದ್ ಹಳ್ಳಿಂಗೆರಿ ಹಾಗೂ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya
error: Content is protected !!