September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

ಪುದುವೆಟ್ಟು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪುದುವೆಟ್ಟು ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪ್ರತಿಭಟನಾ ಸಭೆ ನಡೆಸಿ ನಂತರ ಪುದುವೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಿಯ್ಯಾರು ವನದುರ್ಗಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ನಿತ್ಯಾನಂದ ಗೌಡ, ಸೋಮಗೌಡ ನೆಕ್ಕಿಲಾಡಿ, ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷ ದೇವಣ್ಣಗೌಡ, ಶ್ರೀ ನಿವಾಸ ಗೌಡ ಪಡ್ಪು, ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಅನಿತಾ, ಗ್ರಾಮ ಸಮಿತಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ದಾಮೋದರ ಗೌಡ ಸ್ವಾಗತಿಸಿ, ಪುದುವೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಯಶವಂತ್ ಗೌಡ ಧನ್ಯವಾದವಿತ್ತರು.

Related posts

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷರಾಗಿ ಜಯ ಮೂಲ್ಯ , ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಆಯ್ಕೆ

Suddi Udaya

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆ ರದ್ದು

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

Suddi Udaya

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya
error: Content is protected !!