July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

ಮಲವಂತಿಗೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಮಲವಂತಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗೌಡರ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿ ಮಲವಂತಿಗೆ ಅಧ್ಯಕ್ಷ ಆನಂದ ಗೌಡ ಮೈರ್ನೋಡಿ, ಉಪಾಧ್ಯಕ್ಷ ಜಯವರ್ಮ ಗೌಡ ಕಲ್ಬೆಟ್ಟು, ಜಯಾನಂದ ಗೌಡ, ಯುವ ವೇದಿಕೆ ಅಧ್ಯಕ್ಷರಾದ ದಿನೇಶ್ ಡಿ ಗೌಡ, ಗ್ರಾಮದ ಮಾಗನೆ ಗೌಡರಾದ ಶೇಖರ ಗೌಡ ಹೊಳೆಕೆರೆ , ತಾಲೂಕು ಯುವ ವೇದಿಕೆ ನಿರ್ದೇಶಕರಾದ ತೀಕ್ಷಿತ್ ಕೆ.ಕಲ್ಬೆಟ್ಟು, ಚಂದ್ರಶೇಖರ್ ಗೌಡ ತಂಗಿತ್ತಿಪ್ಪಾಲು ಹಾಗೂ ಸದಸ್ಯರಾದ ಶೀನಪ್ಪ ಗೌಡ ನೇತ್ರಕೊಡಂಗೆ, ನಾರಾಯಣ ಗೌಡ ಕೊಂಡಾಲು ಮತ್ತು ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya
error: Content is protected !!