September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ನಿಡ್ಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya
error: Content is protected !!