38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರ ಕೆ. ಇವರನ್ನು ಗ್ರಾಮಪಂಚಾಯತ್ ಸಾಮಾನ್ಯ ಸಭೆ ಸಂದರ್ಭದಲ್ಲಿ ಸದಸ್ಯರುಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ್ ಮಲ್ಲಿಗೆ, ಸದಸ್ಯರುಗಳಾದ ವಿಶ್ವನಾಥ್ ಕಕ್ಕುದೋಳಿ, ಶರತ್ ಕುಮಾರ್, ಶ್ರೀಮತಿ ವನಜಾಕ್ಷಿ, ಜಗದೀಶ್ ಕೆಂಪಕೋಡಿ, ಶ್ರೀಮತಿ ಪ್ರಮೀಳಾ, ಶ್ರೀಮತಿ ಲತಾ, ಶ್ರೀಮತಿ ಜಾನಕೀ, ಪುರಷೋತ್ತಮ ಗೌಡ, ಶ್ರೀಮತಿ ವನಿತಾ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya
error: Content is protected !!