ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ by Suddi UdayaAugust 24, 2023August 24, 2023 Share0 ಗುರುವಾಯನಕೆರೆ: ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೋ ಕೈಗೊಂಡ ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆಯಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆ ಪೇಟೆಯಲ್ಲಿ ಸಂಭ್ರಮಾಚರಣೆ ನಡೆಸಿದರು. Share this:PostPrintEmailTweetWhatsApp