April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

ಉಜಿರೆ: ಚಂದ್ರಯಾನ 3 ರ ಯಶಸ್ವಿಗೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ ಆ.23 ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ವರ್ತಕರ ಸಂಘದ ಕಾರ್ಯದರ್ಶಿ ಲಕ್ಷ್ಮಣ್ ಇಂಡಿಯನ್ ಡ್ರೆಸ್ ಸೆಂಟರ್, ಜತೆ ಕಾರ್ಯದರ್ಶಿಗಳಾದ ಬಿ.ಎಸ್. ಪ್ರಸಾದ್ ರಮ್ಯಾ ಗೋಲ್ಡ್, ವಿಶ್ವನಾಥ್ ಭಂಡಾರಿ ದುರ್ಗ ಮೊಬೈಲ್, ಭರತ್ ಕುಮಾರ್ ಮಹಾಲಕ್ಷ್ಮಿ, ದಾಮೋದರ್ ಕಾಮತ್, ನಮನ ಬೇಕರಿಯ ಜಯಂತ್, ಹುಕುಂ ರಾಮ್ ಪಟೇಲ್, ಹರೀಶ್ ಹಾಗೂ ಇನ್ನಿತರ ವರ್ತಕರು ನಾಗರಿಕರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya
error: Content is protected !!