ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ by Suddi UdayaAugust 24, 2023August 24, 2023 Share0 ಬೆಳಂಗಡಿ:ಬೊಳ್ಳಿ ಪ್ರವಾಸೋದ್ಯಮ ವತಿಯಿಂದ ಕೇದಾರನಾಥ್, ಬದ್ರಿನಾಥ್ ಹರಿಧ್ವಾರಕ್ಕೆ ಪ್ರವಾಸ ಕೈಗೊಂಡಿದ್ದ ಬೆಳ್ತಂಗಡಿ ಯುವಕರು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಹರಿಧ್ವಾರದಲ್ಲಿ ಗಂಗಾರತಿಯ ಶುಭ ವೇಳೆಯಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. Share this:PostPrintEmailTweetWhatsApp