24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರಕ್ಕೆ ಆ.23 ರಂದು ಚಾಪೆಗಳನ್ನು ಹಸ್ತಾಂತರಿಸಲಾಯಿತು.


ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಸದಸ್ಯರಾದ ನಾಮದೇವ ರಾವ್, ಅಶ್ರಫ್ ಆಲಿಕುಂಞಿ ಮುಂಡಾಜೆ ಮತ್ತು ಪುರುಷೋತ್ತಮ ಶೆಟ್ಟಿ, ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಕಾರ್ಯದರ್ಶಿ ಶಶಿಧರ ಠೋಸರ್ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya
error: Content is protected !!