24.4 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಕ್ಕಡ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!