April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಬಂದಾರು : ಮೊಗ್ರು ಬಂದಾರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya
error: Content is protected !!