April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

ಶಿಬಾಜೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಬಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಪರವಾಗಿ ಪಂಚಾಯತ್ ಸಿಬ್ಬಂದಿಯವರಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಪಂ. ಅ. ಅಧಿಕಾರಿ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಕೌಟುಂಬಿಕ ವಿಚಾರದಲ್ಲಿ ಕಲಹ: ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಅಳಿಯ: ಮಿತ್ತಬಾಗಿಲು ಕಂಬಳದಡ್ಡದಲ್ಲಿ ನಡೆದ ಘಟನೆ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya
error: Content is protected !!