September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಸೌಮ್ಯಲತಾ ನವೀನ್ ಅವರು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಾ. ಮಂಜುನಾಥ್ ಕೌಂಟೆ ಮಾರ್ಗದರ್ಶನದಲ್ಲಿ ಮಂಡಿಸಿದ “ಡಿಸೈನ್ ಎಂಡ್ ಡೆವೆಲಪ್‌ಮೆಂಟ್ ಆಫ್ ಲೊ ಲೆಟೆನ್ಸಿ, ಎನರ್ಜಿ ಎಫಿಸಿಯೆಂಟ್ ಇಂಟಲಿಜೆಂಟ್ ಮಾಡೆಲ್ ಫಾರ್ ರಿಸೋರ್ಸ್ ಕನ್‌ಸ್ಟ್ರೈಂಟ್ ಇಂಟರ್‌ನೆಟ್ ಆಫ್ ಥಿಂಗ್ಸ್ ಎಡ್ಜ್” ಎಂಬ ಪ್ರಬಂಧಕ್ಕೆ ರೇವಾ ವಿ.ವಿ.ಯು ಪಿ.ಎಚ್.ಡಿ.ಪದವಿಯನ್ನು ಪ್ರದಾನಿಸಿದೆ.


ಇವರು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಹೊಸಪಟ್ಣ ಹೆಚ್. ಎಲ್. ರಾವ್, ಕುಸುಮ ದಂಪತಿಯ ಪುತ್ರಿ.
ಬೆಂಗಳೂರಿನಲ್ಲಿರುವ ನವೀನ್ ಅವರ ಪತ್ನಿ ಮತ್ತು ಉಪ್ಪುಂದ ಮನೋಹರ ರಾವ್ , ಗಾಯತ್ರಿ ದಂಪತಿಯ ಸೊಸೆಯಾಗಿದ್ದಾರೆ‌.

Related posts

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

Suddi Udaya

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya
error: Content is protected !!