September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ದಿನ ಕೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರಲ್ಲಿ 8 ಮಂದಿಯನ್ನು ಖಾಯಂ ಗೊಳಿಸಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 371 ಪೌರಕಾರ್ಮಿಕರ ಹುದ್ದೆಗಳಿಗೆ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ನೇರಪಾವತಿಸಿ ದಿನಗೂಲಿ/ಸಮಾನ ಕೆಲಸಕ್ಕೆ ಸಮಾನ ವೇತನ/ಕ್ಷೇಮಾಭಿವೃದ್ಧಿ/ಗುತ್ತಿಗೆ ಹಾಗೂ ಹೊರಗುತ್ತಿಗೆ ಪೌರಕಾರ್ಮಿಕರು ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಸ್ವೀಕೃತವಾದ ಅರ್ಜಿಗಳನ್ನು ನೇರನೇಮಕಾತಿಯಡಿಯಲ್ಲಿ 186 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.


ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ 8 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ . ಬಟ್ಯ, ಸದಾನಂದ ಸುರೇಶ್, ಅಶೋಕ, ಸುರೇಶ್, ಅಶೋಕ, ಸುರೇಶ್ ಕೆ, ಹರೀಶ್ ಕುಮಾರ್, ಗುರುವ, ಚಂದ್ರಬೋವಿ ನೇಮಕಾತಿ ಹೊಂದಿದ್ದಾರೆ.

Related posts

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!