April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

ಎಸ್ ಡಿ ಎಂ ಬೆಳ್ತಂಗಡಿಯ ಸ್ಕೌಟ್ ಗೈಡ್ ಗಳಿಂದ ಭಾರತೀಯ ಬಾಹ್ಯಾಕಾಶ ಚಂದ್ರಯಾನ-3 ಐತಿಹಾಸಿಕ ಸಾಧನೆ ಮಾಡಿದ ನಿಮಿತ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಬೆಳ್ತಂಗಡಿ ಯ ನಗರದಲ್ಲಿ ಮೆರವಣಿಗೆ ಮೂಲಕ ಘೋಷಣೆಗಳೊಂದಿಗೆ , ಸಿಹಿ ತಿಂದು ಸಂಭ್ರಮಿಸಿದರು.


ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್ ಪ್ರೋತ್ಸಾಹ ನೀಡಿದರು. ಸ್ಕೌಟ್ ಮಾಸ್ಟರ್ ಮಂಜುನಾಥ್ ಸಹಕರಿಸಿದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.

Related posts

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya
error: Content is protected !!