April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

ಮಚ್ಚಿನ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಮಚ್ಚಿನ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮವತಿ, ಪಂ. ಅಭಿವೃದ್ಧಿ ಅಧಿಕಾರಿ, , ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸದಸ್ಯರು ಹಾಗೂ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya
error: Content is protected !!