23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

ಕಳೆಂಜ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಪಂ. ಅ. ಅಧಿಕಾರಿ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪಿಕಪ್ – ಟಿಪ್ಪರ್ ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣ: ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya
error: Content is protected !!