ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸೇವಾಧಾಮ ಕನ್ಯಾಡಿ ಇವರ ಆಶ್ರಮದಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ ಫಾರ್ ಡಿಸೇಬಲ್ ರಾಮನಗರ ಇವರ ವತಿಯಿಂದ ಉಚಿತ ಪುಸ್ತಕ ವಿತರಣೆ ನಡೆಯಿತು.

ನಾರಾವಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ರಾಜವರ್ಮ ಜೈನ್ ನೆರವೇರಿಸಿದರು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಕೆ.ರಾಮಚಂದ್ರಭಟ್ ನೊಟ್ ಬುಕ್ ನೀಡಿರುವ ಸಂಸ್ಥೆಯ ವ್ಯವಸ್ಥಾಪಕರನ್ನುಅಭಿನಂದಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪ ವಂದಿಸಿದರು.

Related posts

ಬಂಗೇರ ಬ್ರಿಗೇಡ್ ವೇಣೂರು ವ್ಯಾಪ್ತಿಯ ಸಮಿತಿ ರಚನೆ: ಅಧ್ಯಕ್ಷರಾಗಿ ಬಾಲಕೃಷ್ಣ ಭಟ್, ಪ್ರ. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!