24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

ನಾವೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ನಾವೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ, ಕಾರ್ಯದರ್ಶಿ ಶ್ರೀನಿವಾಸ ಕೋಡಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ, ಯುವ ವೇದಿಕೆ ಅಧ್ಯಕ್ಷರಾದ ಪ್ರದೀಪ್ ಗೌಡ ನಾಗಜೆ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!