24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಆ.24 ರಂದು ಕು. ಸೌಜನ್ಯರ ಪಾಂಗಾಳ ಮನೆಗೆ ಭೇಟಿ ನೀಡಿದರು.


ಸೌಜನ್ಯ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಆಗ್ರಹಿಸಿ ಆ. 27 ರಂದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ಹೋರಾಟಕ್ಕೆ ಆಗಮಿಸಿ ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಈ ಸಂದರ್ಭದಲ್ಲಿ ಆಹ್ವಾನಿಸಿದರು.


ಈ ಸಂದರ್ಭದಲ್ಲಿ, ಬಿಜೆಪಿ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಸೀತಾರಾಮ ಬೆಳಾಲ್, ಜಯಂತ ಗೌಡ ಗುರಿಪಳ್ಳ ಇದ್ದರು.

Related posts

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya
error: Content is protected !!