24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗ್ರಾಮ ಪಂಚಾಯತ್ ವ್ಯಾಪಿಯಲ್ಲಿ ಪ್ರತಿಭಟನ ಸಭೆ ನಡೆಯಿತು.

ಈ ಸಭೆಯಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ನರಸಿಂಹ ಗೌಡ ಕಾರ್ಯದರ್ಶಿ ಕಮಲಾಕ್ಷ ಸತ್ತಿಕಲು ಯುವ ವೇದಿಕೆ ಅಧ್ಯಕ್ಷ ಮೊಹನ ಗೌಡ ಶಿಶಿಲ ಗ್ರಾಮದ ಗೌಡ ಸಮುದಯದ ಬಂದವರು ಉಪಸ್ಥಿತರಿದ್ದರು. ಕಾರ್ಯಕಮವನ್ನು ಕರುಣಾಕರ ಶಿಶಿಲ ಸ್ವಾಗತಿಸಿ ನಿರೂಪಿಸಿ ಪ್ರಕರಣವನ್ನು ಮರು ತನಿಖೆನಡೆಸಬೇಕೆಂದು ಪಿ.ಡಿ.ಒ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲಾಯಿತು

Related posts

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya
error: Content is protected !!