September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

ವೇಣೂರು: ಇಲ್ಲಿಯ ಪೊಲೀಸ್ ಠಾಣೆಗೆ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು ಅವರು ನಿನ್ನೆ ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ.
ಇದುವರೆಗೆ ಇಲ್ಲಿ ಸೇವೆ ಸಲ್ಲಿಸುತ್ತಿದ್ದ‌ ಸೌಮ್ಯ ಜೆ. ಅವರು ವರ್ಗಾವಣೆಗೊಂಡಿದ್ದರು.
ಕಳೆದ ಚುನಾವಣೆ ಸಂದರ್ಭ ಇಲ್ಲಿ ಕರ್ತವ್ಯ ನಿರ್ವಹಿಸಿದ್ದ ಮುರುಗೋಡು ಅವರು ಕಾಪು ಠಾಣೆಯಿಂದ ಇದೀಗ ವೇಣೂರು ಠಾಣೆಗೆ ನೇಮಕ ಆಗಿದ್ದಾರೆ.

Related posts

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ನೆರಿಯದಲ್ಲಿ ಚಿರತೆ ಪತ್ತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya
error: Content is protected !!