ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

ಬೆಳ್ತಂಗಡಿ: ಬಂಟ್ವಾಳ ತಾಲ್ಲೂಕು ಮಧ್ವ, ಕಾವಳಪಡೂರು ಗ್ರಾಮದ ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಪುನರ್ ನವೀಕರಣಗೊಳಿಸಲು ನಾಗರಪಂಚಮಿಯ ಶುಭ ದಿನದಂದು ಕುಟುಂಬಸ್ಥರು ತೀರ್ಮಾನಿಸಿ ಜೀರ್ಣೋದ್ಧಾರ ಸಮಿತಿ ರಚನೆ ಮಾಡಲಾಯಿತು.

ಅಧ್ಯಕ್ಶರಾಗಿ ಹಿರಿಯರಾದ ತುಂಗಪ್ಪ ಪೂಜಾರಿ ಕಾಜೂರು, ಕಾರ್ಯದರ್ಶಿಯಾಗಿ ಪ್ರವೀಣ್ ಕೋಡ್ಯೇಲ್ ಮುಂಡೂರು , ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಕನಡಮಜಲು ಮತ್ತು ಶ್ರೀಧರ ಪೂಜಾರಿ ಉಜಿರೆ, ಕೋಶಾಧಿಕಾರಿಯಾಗಿ ಜಗನ್ನಾಥ್ ಶಿರ್ಲಾಲ್, ಜೊತೆ ಕಾರ್ಯದರ್ಶಿಯಾಗಿ ದೇವರಾಜ್ ಕಂಡಿಗ ಮತ್ತು ರಾಜೇಶ್ ಕೊಳಕೆಬೈಲ್, ಸಂಚಾಲಕರಾಗಿ ಕೀರ್ತಿ, ಕಿರಣ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಸಂಘಟನಾ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳನ್ನು, ಗೌರವ ಸಲಹೆಗಾರರನ್ನು ಆಯ್ಕೆಮಾಡಲಾಯಿತು.

ಮುಂದೆ ನಡೆಯುವ ಜೀರ್ಣೋದ್ಧಾರ ಕೆಲಸ ಕಾರ್ಯಗಳಿಗೆ ಎಲ್ಲರ ಸಹಕಾರ ಕೋರಲಾಯಿತು.

Related posts

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

Suddi Udaya
error: Content is protected !!