April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕಲ್ಮಂಜ: ಸೇವಾಭಾರತಿ ಖಜಾಂಚಿ ಕೆ ವಿನಾಯಕ ರಾವ್ ಅವರ ಸಹಕಾರದೊಂದಿಗೆ ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೆಬಲ್ಸ್ ನ ಅಧ್ಯಕ್ಷ ಕೆ ಎಸ್ ಮಂಜುನಾಥ್ ಇವರು ಕಲ್ಮಂಜ ಸಿದ್ದ ಬೈಲು ಪರಾರಿ ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಆ. 23 ರಂದು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್.ಡಿ..ಎಮ್.ಸಿ ಅಧ್ಯಕ್ಷರಾದ ದಿನೇಶ್ ಗೌಡ, ಸೇವಾ ಭಾರತಿ ಟ್ರಸ್ಟಿನ ಸದಸ್ಯರಾದ ಶ್ರೀನಿವಾಸ್ ರಾವ್ ಕಲ್ಮಂಜ, ರಾಜಶೇಖರ್ ಹೆಬ್ಬಾರ್ ಪರಾರಿ ಮನೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೆಳ್ತಂಗಡಿ ಮೇಲ್ವಿಚಾರಕರಾದ ಶಾಂತಪ್ಪ, ಮುಖ್ಯ ಶಿಕ್ಷಕರಾದ ಧರ್ಣಮ್ಮ ಸಹ ಶಿಕ್ಷಕರಾದ ಶ್ರೀಮತಿ ರಾಜಿ, ಶ್ರೀಮತಿ ಮಮತಾ, ಗೌರವ ಶಿಕ್ಷಕರಾದ ಶ್ರೀಮತಿ ಜಯಶ್ರೀ ಮತ್ತು ಶ್ರೀಮತಿ ಕವಿತಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಹಾಗೂ ಸದಸ್ಯರಾದ ಅಮಿತಾ, ದೇಜಮ್ಮ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya
error: Content is protected !!