25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

ಬೆಳಂಗಡಿ:ಬೊಳ್ಳಿ ಪ್ರವಾಸೋದ್ಯಮ ವತಿಯಿಂದ ಕೇದಾರನಾಥ್, ಬದ್ರಿನಾಥ್ ಹರಿಧ್ವಾರಕ್ಕೆ ಪ್ರವಾಸ ಕೈಗೊಂಡಿದ್ದ ಬೆಳ್ತಂಗಡಿ ಯುವಕರು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಹರಿಧ್ವಾರದಲ್ಲಿ ಗಂಗಾರತಿಯ ಶುಭ ವೇಳೆಯಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya
error: Content is protected !!