25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

ಅರಸಿನಮಕ್ಕಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ರೆಖ್ಯ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷರಾದ ಕೃಷ್ಣಪ್ಪ ಗೌಡ ಕೊಲೆಚ್ಚವು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ನವೀನ್ ರೆಖ್ಯ, ಯುವ ಘಟಕದ ಅಧ್ಯಕ್ಷರಾದ ಚೇತನ್ ಕೊಲೆಚ್ಚವು, ಗುಡ್ರಮಲ್ಲೇಶ್ವರ ದೇವಸ್ಥಾನದ ಉಪಾಧ್ಯಕ್ಷರಾದ ವಸಂತ ಗೌಡ ಗುಡ್ರಾದಿ, ಗ್ರಾಮ ಪಂಚಾಯತ್ ಸದಸ್ಯ ಚೇತನ್ ಕೆರೆಜಾಲು ಮತ್ತು ಸಮಿತಿಯ ಸದಸ್ಯರು ಹಾಗೂ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!