29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ನಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!