March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ದೇವಸ್ಥಾನದ ವಠಾರದಲ್ಲಿ ಆ.,25 ರಂದು ಜರಗಿತು.

ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಮತ್ತು ಪಧಾದಿಕಾರಿಗಳು ದೇವಸ್ಥಾನದ ಉಪ ಸಮಿತಿಗಳ ಅಧ್ಯಕ್ಷರು, ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya
error: Content is protected !!