23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

ಬೆಳ್ತಂಗಡಿ: ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಇಂದಿನಿಂದ ಪ್ರಾರಂಭಗೊಳ್ಳಬೇಕಾಗಿದ್ದ ಕೆಎಸ್ಸಾರ್ಟಿಸಿ ಬಸ್ ಸಂಚಾರ ಕಾರಣಂತಾರಗಳಿಂದ ಮುಂದೂಡಲಾಗಿದೆ.

ಕಳೆದ ಹಲವಾರು ವರ್ಷಗಳಿಂದ ನಾರಾವಿಗೆ ಸರ್ಕಾರಿ ಬಸ್ ಸಂಚಾರಕ್ಕಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಹಲವಾರೂ ಮಂದಿ ಶಾಸಕರು ಸೇರಿದಂತೆ ವಿವಿಧ ರೀತಿಯಲ್ಲಿ ಮನವಿಯ ಮೂಲಕ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಧರ್ಮಸ್ಥಳದಿಂದ ನಾರಾವಿಗೆ ಬಸ್ ಸಂಚಾರ ಆ. 25 ಶುಕ್ರವಾರ ಬೆಳಗ್ಗೆ ಪ್ರಾರಂಭವಾಗಲಿದೆ ಎಂಬ ಬಗ್ಗೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿತ್ತು. ಆದರೆ ಕಾರಣಂತರದಿಂದ ಬಸ್ ಸಂಚಾರ ಮುಂದೂಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಬಸ್ ಸಂಚಾರ ಮುಂದೂಡಲು ಬೆಳ್ತಂಗಡಿಯ ರಾಜಕೀಯ ತಡೆ ಕಾರಣ ಎಂಬ ತಿಳಿದು ಬಂದಿದೆ.

ಇದರಿಂದಾಗಿ ಬಸ್ ಸಂಚಾರ ಮುಂದೂಡಲಾಗಿದೆ. ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಈ ಬಸ್ ಸೇವೆಗೆ ಸದ್ಯದಲ್ಲೇ ಚಾಲನೆ ನೀಡಲಿದ್ದಾರೆ.

Related posts

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya
error: Content is protected !!