April 12, 2025
ಪ್ರಮುಖ ಸುದ್ದಿರಾಜ್ಯ ಸುದ್ದಿ

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶ ನೀಡುವಂತೆ ಒತ್ತಾಯಿಸಿ ಮಾಜಿ ಶಾಸಕ ವಸಂತ ಬಂಗೇರರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೈಯಲ್ಪಟ್ಟ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ಸೂಕ್ತ ಆದೇಶ ನೀಡುವ ಮೂಲಕ ರಾಜ್ಯದಾದ್ಯಂತ ನಡೆಯುತ್ತಿರುವ ಧರಣಿ, ಪ್ರತಿಭಟನೆ, ಹೋರಾಟಗಳಿಗೆ ತೆರೆ ಎಳೆಯಬೇಕು ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನಲ್ಲಿಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು ಈ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಬಂಟ್ವಾಳ, ನ್ಯಾಯವಾದಿ ಮನೋಹರ ಕುಮಾರ್ ಮತ್ತು ಜಯವಿಕ್ರಂ, ಕಲ್ಲಾಪು ಜೊತೆಗಿದ್ದರು.

Related posts

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya
error: Content is protected !!