ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ by Suddi UdayaAugust 25, 2023August 25, 2023 Share0 ಅರಸಿನಮಕ್ಕಿ : ಕಳೆದ ಎರಡೂವರೆ ವರ್ಷಗಳಿಂದ ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಪ್ರಾಮಾಣಿಕವಾಗಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಿದ ಶಕುಂತಲಾ ಆಚಾರ್ ರಿಗೆ ಪಂಚಾಯತ್ ಆಡಳಿತ ವರ್ಗ ಹಾಗೂ ಸಿಬ್ಬಂದಿ ವರ್ಗದಿಂದ ಬೀಳ್ಕೊಡಲಾಯಿತು. Share this:PostPrintEmailTweetWhatsApp