25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

ಬೆಳ್ತಂಗಡಿ: ವಿಶ್ವ ಹಿಂದು ಪರಿಷತ್ ಬಜರಂಗದಳ, ಮಾತೃಶಕ್ತಿ,ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಧರ್ಮಸ್ಥಳ ಗ್ರಾಮದ ಕು.ಸೌಜನ್ಯಳನ್ನು ಅತ್ಯಾಚಾರ ಮಾಡಿ‌ ಕೊಲೆಗೈದ ಆರೋಪಿಗಳಿಗೆ ಆದಷ್ಟು ಬೇಗ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಆ.27 ರಂದು ಬೆಳಗ್ಗೆ 9:00 ಗಂಟೆಗೆ ನೇತ್ರಾವತಿ ನದಿ ತೀರದಿಂದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಸನ್ನಿಧಾನದವರೆಗೆ ಬೃಹತ್ ಪಾದಾಯಾತ್ರೆ ನಡೆಯಲಿದೆ. ನಂತರ ಅಣ್ಣಪ್ಪ ಸ್ವಾಮಿ ಸನ್ನೀಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.

Related posts

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya
error: Content is protected !!