ಕೊಕ್ಕಡದ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ವೇ| ಮೂ| ಶ್ರೀ ಬಾಲಕೃಷ್ಣ ಕೆದಿಲಾಯರ ಪೌರೋಹಿತ್ಯದಲ್ಲಿ ನಡೆಯಿತು.

ಊರಿನ ಮಹಿಳೆಯರು ವ್ರತದಾರಿಗಳಾಗಿ ಪೂಜೆಯಲ್ಲಿ ಪಾಲ್ಗೊಂಡರು.