ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.

ನೂರಾರು ಭಕ್ತಾದಿಗಳು ವೃತ ದಾರಿಯಾಗಿ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.