25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

ಬೆಳ್ತಂಗಡಿ: ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಹಾಲು ಉತ್ಪಾದಕರ ಸಂಘ (ರಿ) ಮಿತ್ತಬಾಗಿಲು ಇದರ ಉತ್ತಮ ಚಟುವಟಿಕೆ ಹಾಗೂ ಸೇವೆಯನ್ನು ಗುರುತಿಸಿ, ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್. ಇವರು2022-23 ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗೈದ ಹಾಲು ಉತ್ಪಾದಕರ ವ್ಯವಹಾರದಲ್ಲಿ ಸಹಕಾರಿ ಸಂಘಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಮ್ಮ ಸಂಘದ ಯಶಸ್ವಿಗೆ ಶ್ರಮಿಸಿದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರನ್ನು ನೌಕರ ವೃಂದಕ್ಕೆ ದ.ಕ ಜಿಲ್ಲಾ ಕೇಂದ್ರ. ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಅವರು ಪ್ರಶಸ್ತಿಯನ್ನು ನೀಡಿ, ಹಾರ್ದಿಕವಾಗಿ ಅಭಿನಂದಿಸಿದರು. ‌

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಕೆ. ನೇಮಿರಾಜ್ ಕಿಲ್ಲೂರು, ನಿರ್ದೇಶಕರುಗಳಾದ ಸುರೇಶ್ ಪೂಜಾರಿ ಎಂ.ಮಹೇಶ್ ಗೌಡ, ಕೇಶವ ಗೌಡ, ರವಿ ಸುವರ್ಣ ‘ ಹಾಗೂ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya
error: Content is protected !!