24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶಿವಪ್ರಸಾದ ಪುರೋಹಿತರು ಸವಣಾಲು ಇವರ ಆಚಾರ್ಯತ್ವದಲ್ಲಿ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆಯು ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಜರುಗಿತು.

ಸುಮಾರು 100ಕ್ಕೂ ಹೆಚ್ಚು ವೃತಧಾರಿ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷ ವಸಂತಿ ಮೋಹನ ಆಚಾರ್ಯ, ಕೋಶಾಧಿಕಾರಿ ವಿಜಯ ಶ್ರೀನಿವಾಸ ಆಚಾರ್ಯ, ಪುಷ್ಪಾ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಪದಾಧಿಕಾರಿಗಳು, ಸದಸ್ಯರು, ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಮತ್ತು ಭಕ್ತಾಧಿಕಗಳು ಉಪಸ್ಥಿತರಿದ್ದರು.

Related posts

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya
error: Content is protected !!