September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

ಮಚ್ಚಿನ :ಮೂಲ್ಯರ ಯಾನೆ ಕುಂಬಾರರ ಸಂಘ ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘ ಮಚ್ಚಿನ ಇದರ ವತಿಯಿಂದ 11 ನೇ ವರ್ಷದ ಸಾರ್ವಜನಿಕ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಮಚ್ಚಿನ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಯಕ್ಷ ಬಳಗ ಬಳ್ಳಮಂಜ ಇದರ ವತಿಯಿಂದ ಶ್ರೀರಾಮದರ್ಶನ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು. ಪೂಜಾ ಅರ್ಚಕರಾದ ಅನಂತ ಕೃಷ್ಣ ಭಟ್ ಕುಕ್ಕಿಲ, ಸಂಘದ ಅಧ್ಯಕ್ಷರಾದ ನಾನ್ಯಪ್ಪ ಮೂಲ್ಯ, ಕಾರ್ಯದರ್ಶಿ ಹರ್ಷ ಬಳ್ಳಮಂಜ, ಮಹಿಳಾ ಸಂಘದ ಅಧ್ಯಕ್ಷರಾದ ಭವ್ಯ ಜಯರಾಮ್, ಕಾರ್ಯದರ್ಶಿ ಮೋಹಿನಿ, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಧರ್ಮಸ್ಥಳ: ಹದೆಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ: ಮತದಾನ ಬಹಿಷ್ಕಾರದ ಎಚ್ಚರಿಕೆ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya
error: Content is protected !!